ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ಲಿ.,
ಕಾರ್ಕಳದ ಕುಂಟಾಡಿಯಲ್ಲಿ ವಿಸ್ತರಣಾ ಕೌಂಟರ್ ಉದ್ಘಾಟನೆ
ಸಹಕಾರಿ ಕ್ಷೇತ್ರದಿಂದ ಜನೋಪಯೋಗಿ ಸೇವೆ : ಡಾ| ಎಂ.ಎನ್.ಆರ್

ಸಹಕಾರಿ ಕ್ಷೇತ್ರವು ಜನರ ಬಳಿ ತೆರಳಿ ಸಮರ್ಪಕ ಸೇವೆ ನೀಡುವುದರಿಂದ, ರಾಷ್ಟ್ರೀಕೃತ ಬ್ಯಾಂಕ್‌ಗಿಂತ ವಿಭಿನ್ನವಾಗಿದೆ. ಗ್ರಾಮಾಂತರ ಪ್ರದೇಶದ ಜನತೆಗೆ ನೆರವಾಗುವ ಉದ್ದೇಶದಿಂದ, ಇದೀಗ ಕುಂಟಾಡಿಯಲ್ಲಿ ವಿಸ್ತರಣಾ ಕೌಂಟರ್ ತೆರೆಯಲಾಗಿದೆ ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ.